ಕೀರ್ತನೆ. 117. ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. ಸರ್ವಜನರೇ, ಆತನನ್ನು ಸ್ತುತಿಸಿರಿ. ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ.